Versions
KNV ಮಹಿಮೆಯು ಆಲಯವನ್ನು ತುಂಬಿತು. ಕರ್ತನ ಮಹಿಮೆಯು ಕರ್ತನ ಆಲಯವನ್ನು ತುಂಬಿದ್ದರಿಂದ ಯಾಜಕರು ಕರ್ತನ ಮನೆಯಲ್ಲಿ ಹೋಗಲಾರದೆ ಇದ್ದರು.
ERVKN ದೇವಾಲಯದಲ್ಲಿ ತುಂಬಲ್ಪಟ್ಟ ಮಹಿಮೆಯಿಂದಾಗಿ ಯಾಜಕರಿಗೆ ದೇವಾಲಯದೊಳಗೆ ಪ್ರವೇಶಿಸಲು ಆಗದೆ ಹೋಯಿತು.
IRVKN ಯೆಹೋವನ ತೇಜಸ್ಸು ಆಲಯವನ್ನು ತುಂಬಿಕೊಂಡಿದ್ದರಿಂದ ಯಾಜಕರು ಒಳಗೆ ಪ್ರವೇಶಿಸಲಾರದೆ ಹೋದರು.