Versions
KNV ಆಗ ಸೊಲೊಮೋನನು ಎದೋಮ್ ದೇಶದ ಸಮುದ್ರ ತೀರದಲ್ಲಿರುವ ಎಚ್ಯೋನ್ಗೆಬೆರಿಗೂ ಏಲೋ ತಿಗೂ ಹೊರಟುಹೋದನು.
ERVKN ಆ ಬಳಿಕ ಸೊಲೊಮೋನನು ಎದೋಮ್ ದೇಶದ ಕೆಂಪುಸಮುದ್ರದ ತೀರದಲ್ಲಿದ್ದ ಎಚ್ಯೋನ್ಗೆಬೆರ್ ಮತ್ತು ಏಲೋತ್ ಎಂಬ ಪಟ್ಟಣಗಳಿಗೆ ಹೋದನು.
IRVKN ಆನಂತರ, ಸೊಲೊಮೋನನು ಎದೋಮ್ ದೇಶದ ಸಮುದ್ರ ತೀರದಲ್ಲಿರುವ ಎಚ್ಯೋನ್ಗೆಬೆರ್ ಹಾಗೂ ಏಲೋತ್ ಎಂಬ ಊರುಗಳಿಗೆ ಹೋದನು.