Versions
KNV ಹೂರಾಮನು ತನ್ನ ಸೇವಕರ ಕೈಯಿಂದ ಹಡಗುಗಳನ್ನೂ ಸಮುದ್ರ ತಿಳಿದ ವರಾದ ಸೇವಕರನ್ನೂ ಅವನ ಬಳಿಗೆ ಕಳುಹಿಸಿದನು. ಅವರು ಸೊಲೊಮೋನನ ಸೇವಕರ ಸಂಗಡ ಓಫೀರಿಗೆ ಹೋಗಿ ಅಲ್ಲಿಂದ ಸೊಲೊಮೋನನಿಗೆ ನಾನೂರೈವತ್ತು ತಲಾಂತು ತೂಕ ಬಂಗಾರವನ್ನು ತೆಗೆದುಕೊಂಡು ಬಂದರು.
ERVKN ಹೂರಾಮನು ಸೊಲೊಮೋನನಿಗೋಸ್ಕರ ಹಡಗುಗಳನ್ನು ಕಳುಹಿಸಿದನು. ಅವನ ಜನರೇ ಅದನ್ನು ನಡೆಸಿದರು. ಅವರು ಒಳ್ಳೆಯ ನುರಿತ ನಾವಿಕರಾಗಿದ್ದರು. ಹೂರಾಮನ ನಾವಿಕರು ಸೊಲೊಮೋನನ ಸೇವಕರೊಂದಿಗೆ ಓಫೀರ್ ದೇಶಕ್ಕೆ ಹೋಗಿ ಅಲ್ಲಿಂದ ಹದಿನೇಳು ಟನ್ ಬಂಗಾರವನ್ನು ಸೊಲೊಮೋನನಿಗೆ ತಂದುಕೊಟ್ಟರು.
IRVKN ಹೂರಾಮನು ಅವನಿಗೆ ತನ್ನ ಆಳುಗಳ ಮುಖಾಂತರ ಹಡುಗುಗಳನ್ನು ಕಳುಹಿಸಿದ್ದಲ್ಲದೆ, ಸಮುದ್ರ ಪ್ರಯಾಣದಲ್ಲಿ ನಿಪುಣರಾದ ನಾವಿಕರನ್ನು ಕಳುಹಿಸಿದನು. ಅವರು ಸೊಲೊಮೋನನ ಸೇವಕರೊಡನೆ ಓಫೀರಿಗೆ ಪ್ರಯಾಣಮಾಡಿ ಅಲ್ಲಿಂದ ಅರಸನಾದ ಸೊಲೊಮೋನನಿಗೆ ನಾನೂರೈವತ್ತು ತಲಾಂತು ಬಂಗಾರವನ್ನು ತಂದುಕೊಟ್ಟರು. PE