Bible Versions
Bible Books

2 Chronicles 9:16 (ASV) American Standard Version

Versions

KNV   ಹಾಗೆಯೇ ಅಪರಂಜಿಯಿಂದ ಮುನ್ನೂರು ಗುರಾಣಿಗಳನ್ನು ಮಾಡಿಸಿದನು. ಒಂದೊಂದು ಗುರಾ ಣಿಗೆ ಮುನ್ನೂರು ಶೆಕೇಲು ಅಪರಂಜಿ ಇತ್ತು. ಅರಸನು ಇವುಗಳನ್ನು ಲೆಬನೋನಿನ ಅಡವಿಯ ಮನೆಯಲ್ಲಿ ಇಟ್ಟನು.
ERVKN   ಇದಲ್ಲದೆ ಮುನ್ನೂರು ಸಣ್ಣ ಗುರಾಣಿಗಳನ್ನೂ ಸೊಲೊಮೋನನು ಚಿನ್ನದ ತಗಡಿನಿಂದ ಮಾಡಿಸಿದನು; ಒಂದೊಂದು ಗುರಾಣಿಗೆ ಸುಮಾರು ನಾಲ್ಕು ಪೌಂಡ್ ಬಂಗಾರ ಹಿಡಿಯಿತು. ಗುರಾಣಿಗಳನ್ನೆಲ್ಲಾ ಸೊಲೊಮೋನನು “ಲೆಬನೋನಿನ ತೋಪು” ಎಂಬ ಅರಮನೆಯಲ್ಲಿ ಶೇಖರಿಸಿಟ್ಟನು.
IRVKN   ಇದಲ್ಲದೆ ಅವನು ಬಂಗಾರದ ತಗಡಿನಿಂದ ಮುನ್ನೂರು ಖೇಡ್ಯಗಳನ್ನು ಮಾಡಿಸಿದನು; ಪ್ರತಿಯೊಂದು ಖೇಡ್ಯಕ್ಕೆ ಮುನ್ನೂರು ತೊಲಾ ಬಂಗಾರ ಬೇಕಾಗುತ್ತಿತ್ತು. ಅರಸನು ಇವುಗಳನ್ನು ಲೆಬನೋನಿನ ತೋಪು ಎನಿಸಿಕೊಳ್ಳುವ ಮಂದಿರದಲ್ಲಿರಿಸಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us