Versions
KNV ಪತ್ರಿಕೆಗಳಿಂದ ನಿಮ್ಮನ್ನು ಹೆದರಿಸುವವನಾಗಿ ಕಾಣಿಸಿಕೊಳ್ಳುವದಕ್ಕೆ ನನಗೆ ಮನಸ್ಸಿಲ್ಲ.
ERVKN ನನ್ನ ಪತ್ರಗಳ ಮೂಲಕ ನಿಮ್ಮನ್ನು ಭಯಪಡಿಸಲು ಪ್ರಯತ್ನಿಸುತ್ತಿದ್ದೇನೆಂದು ನೀವು ಯೋಚಿಸಬೇಕೆಂಬುದು ನನ್ನ ಅಪೇಕ್ಷೆಯಲ್ಲ.
IRVKN ನಾನು ಪತ್ರಿಕೆಗಳಿಂದ ನಿಮ್ಮನ್ನು ಹೆದರಿಸುತ್ತಿದ್ದೆನೆಂದು ತಿಳಿದುಕೊಳ್ಳಬೇಡಿರಿ.