Bible Versions
Bible Books

2 Corinthians 11:4 (ASV) American Standard Version

Versions

KNV   ಯಾಕಂದರೆ ನಾವು ಸಾರದಿದ್ದ ಬೇರೊಬ್ಬ ಯೇಸುವನ್ನು ನಿಮ್ಮ ಬಳಿಗೆ ಬರುವವನು ಪ್ರಕಟಿಸುವಾಗಲೂ ನೀವು ಹೊಂದದೆ ಇದ್ದ ಬೇರೊಂದು ಆತ್ಮವನ್ನು ಹೊಂದುವಾಗಲೂ ಅಂಗೀಕರಿಸದಿದ್ದ ಬೇರೊಂದು ಸುವಾರ್ತೆಯನ್ನು ಸ್ವೀಕರಿಸುವಾಗಲೂ ನೀವು ಚೆನ್ನಾಗಿ ಸಹಿಸಿಕೊಳ್ಳು ತ್ತಿದ್ದೀರಿ.
ERVKN   ಯೇಸುವಿನ ಬಗ್ಗೆ ನಾವು ಬೋಧಿಸಿದ ಸಂಗತಿಗಳಿಗೆ ಭಿನ್ನವಾದಂಥ ಸಂಗತಿಗಳನ್ನು ಬೋಧಿಸುವ ಬೋಧಕರು ನಿಮ್ಮ ಬಳಿಗೆ ಬಂದು ಬೋಧಿಸಿದರೂ ನೀವು ತಾಳ್ಮೆಯಿಂದಿರುತ್ತೀರಿ. ನೀವು ನಮ್ಮಿಂದ ಸ್ವೀಕರಿಸಿಕೊಂಡ ಪವಿತ್ರಾತ್ಮನಿಗೂ ಸುವಾರ್ತೆಗೂ ಭಿನ್ನವಾದ ಆತ್ಮವನ್ನೂ ಸುವಾರ್ತೆಯನ್ನೂ ಸ್ವೀಕರಿಸಿಕೊಳ್ಳಲು ಬಹು ಇಷ್ಟವುಳ್ಳವರಾಗಿದ್ದೀರಿ. ಆದ್ದರಿಂದ ನೀವು ನಮ್ಮ ವಿಷಯದಲ್ಲಿ ತಾಳ್ಮೆಯಿಂದಿರಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us