Versions
KNV ಭಾರವನ್ನು ನಾನು ನಿಮ್ಮ ಮೇಲೆ ಹಾಕಲಿಲ್ಲವೆಂಬ ಒಂದೇ ವಿಷಯದಲ್ಲಿ ಹೊರತು ಇನ್ನಾವ ವಿಷಯ ದಲ್ಲಿಯೂ ನಿಮ್ಮನ್ನು ಮಿಕ್ಕಾದ ಸಭೆಗಳವರಿಗಿಂತ ಕಡಿಮೆ ಮಾಡಲಿಲ್ಲವಲ್ಲಾ; ನಾನು ಮಾಡಿದ ಈ ಅನ್ಯಾಯವನ್ನು ಕ್ಷಮಿಸಿರಿ.
ERVKN ನಾನು ಈ ಕಾರ್ಯಗಳನ್ನು ಬಹು ತಾಳ್ಮೆಯಿಂದ ಮಾಡಿದೆನು. ಆದ್ದರಿಂದ ಇತರ ಸಭೆಗಳಿಗೆ ದೊರೆತವುಗಳೆಲ್ಲ ನಿಮಗೂ ದೊರೆತವು. ಒಂದೇ ಒಂದು ವ್ಯತ್ಯಾಸವೇನೆಂದರೆ, ನಾನು ನಿಮಗೆ ಭಾರವಾಗಿರಲಿಲ್ಲ. ಈ ವಿಷಯದಲ್ಲಿ ನನ್ನನ್ನು ಕ್ಷಮಿಸಿರಿ.