Versions
KNV ನಾವು ತಪ್ಪಿಲ್ಲದವರೆಂದು ನಿಮಗೆ ಹೇಳುತ್ತೇ ವೆಂದು ನೆನಸುತ್ತೀರೋ? ದೇವರ ಸನ್ನಿಧಾನದಲ್ಲಿಯೇ ನಾವು ಕ್ರಿಸ್ತನಲ್ಲಿದ್ದು ಮಾತನಾಡುವವರಾಗಿದ್ದೇವೆ. ಅತಿ ಪ್ರಿಯರೇ, ನಾವು ಮಾಡುವದನ್ನೆಲ್ಲಾ ನಿಮ್ಮ ಭಕ್ತಿವೃದ್ದಿಗೋಸ್ಕರವೇ ಮಾಡುತ್ತೇವೆ.
ERVKN ಈವರೆಗೂ ನಾವು ನಿಮ್ಮೊಂದಿಗೆ ನಮ್ಮ ಬಗ್ಗೆ ಸಮರ್ಥಿಸಿಕೊಳ್ಳುತ್ತಿದ್ದೇವೆಂದು ಭಾವಿಸುತ್ತೀರೋ? ಇಲ್ಲ! ನಾವು ಕ್ರಿಸ್ತನಲ್ಲಿ ಈ ಸಂಗತಿಗಳನ್ನು ದೇವರ ಮುಂದೆ ಹೇಳುತ್ತಿದ್ದೇವೆ. ನೀವು ನಮ್ಮ ಪ್ರಿಯ ಸ್ನೇಹಿತರು. ನಾವು ಮಾಡುವ ಪ್ರತಿಯೊಂದೂ ನಿಮ್ಮನ್ನು ಮತ್ತಷ್ಟು ಬಲಿಷ್ಠರನ್ನಾಗಿ ಮಾಡುವುದಕ್ಕಾಗಿಯೇ.