Bible Versions
Bible Books

2 Corinthians 12:9 (ASV) American Standard Version

Versions

KNV   ಅದಕ್ಕಾತನು--ನನ್ನ ಕೃಪೆಯೇ ನಿನಗೆ ಸಾಕು; ಬಲಹೀನತೆಯಲ್ಲಿಯೇ ನನ್ನ ಬಲವು ಪರಿಪೂರ್ಣವಾಗುತ್ತದೆ ಎಂದು ನನಗೆ ಹೇಳಿದನು. ಹೀಗಿರಲಾಗಿ ಕ್ರಿಸ್ತನ ಬಲವು ನನ್ನಲ್ಲಿ ನೆಲೆಸಿ ಕೊಂಡಿರಬೇಕೆಂದು ನನಗುಂಟಾಗುವ ನಿರ್ಬಲಾ ವಸ್ಥೆಗಳ ವಿಷಯದಲ್ಲಿಯೇ ಬಹು ಸಂತೋಷವಾಗಿ ಹೆಚ್ಚಳಪಡುವೆನು.
ERVKN   ಆದರೆ ಪ್ರಭುವು ನನಗೆ, “ನನ್ನ ಕೃಪೆಯೇ ನಿನಗೆ ಸಾಕು, ನೀನು ಬಲಹೀನನಾಗಿರುವಾಗ ನನ್ನ ಶಕ್ತಿಯು ನಿನ್ನಲ್ಲಿ ಪರಿಪೂರ್ಣವಾಗಿರುತ್ತದೆ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us