Bible Versions
Bible Books

2 Corinthians 13:11 (ASV) American Standard Version

Versions

KNV   ಕಡೇ ಮಾತೇನಂದರೆ ಸಹೋದರರೇ, ನಿಮಗೆ ಶುಭವಾಗಲಿ. ಸಂಪೂರ್ಣರಾಗಿರ್ರಿ; ಆದರಣೆ ಹೊಂದಿದವರಾಗಿರ್ರಿ, ಒಂದೇ ಮನಸ್ಸುಳ್ಳವರಾಗಿರ್ರಿ, ಸಮಾಧಾನದಲ್ಲಿ ಜೀವಿಸಿರಿ; ಆಗ ಪ್ರೀತಿಯುಳ್ಳ ಶಾಂತಿಯ ದೇವರು ನಿಮ್ಮ ಸಂಗಡ ಇರುವನು.
ERVKN   ಸಹೋದರ ಸಹೋದರಿಯರೇ, ನಿಮಗೆ ವಂದನೆಗಳು. ಪರಿಪೂರ್ಣರಾಗಿರಲು ಪ್ರಯತ್ನಿಸಿ. ನಾನು ಕೇಳಿಕೊಂಡ ಕಾರ್ಯಗಳನ್ನು ಮಾಡಿರಿ. ಒಂದೇ ಮನಸ್ಸು ಉಳ್ಳವರಾಗಿದ್ದು ಸಮಾಧಾನದಿಂದ ಜೀವಿಸಿರಿ. ಆಗ ಪ್ರೀತಿಸ್ವರೂಪನೂ ಶಾಂತಿದಾಯಕನೂ ಆದ ದೇವರು ನಿಮ್ಮೊಂದಿಗೆ ಇರುವನು.
IRVKN   {ಕಡೆ ಮಾತುಗಳು} PS ಕಡೆಯದಾಗಿ ಸಹೋದರರೇ, * ನಿಮಗೆ ಕ್ಷೇಮವಾಗಲಿ ಸಂತೋಷಪಡಿರಿ! ಕ್ರಮಪಡಿಸಿಕೊಳ್ಳಿರಿ. ಧೈರ್ಯವುಳ್ಳವರಾಗಿರಿ, ರೋಮಾ. 12:16 ಏಕ ಮನಸ್ಸುಳ್ಳವರಾಗಿರಿ, ಮಾರ್ಕ 9:50 ಸಮಾಧಾನದಿಂದ ಇರಿ; ಆಗ ಪ್ರೀತಿಸ್ವರೂಪನೂ, § ರೋಮಾ. 15:33 ಶಾಂತಿದಾಯಕನೂ ಆದ ದೇವರು ನಿಮ್ಮ ಸಂಗಡ ಇರುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us