Versions
KNV ಆತನು ನಮ್ಮ ಮೇಲೆ ಮುದ್ರೆಹಾಕಿ ನಮ್ಮ ಹೃದಯಗಳಲ್ಲಿ ಪವಿತ್ರಾತ್ಮನನ್ನು ಸಂಚಕಾರವಾಗಿ ಅನುಗ್ರಹಿಸಿದ್ದಾನೆ.
ERVKN ನಾವು ಆತನವರೆಂಬುದನ್ನು ತೋರಿಸುವುದಕ್ಕಾಗಿ ಆತನು ನಮ್ಮ ಮೇಲೆ ಮುದ್ರೆಯನ್ನು ಹಾಕಿದ್ದಾನೆ. ಆತನು ತನ್ನ ಪವಿತ್ರಾತ್ಮನನ್ನು ನಮ್ಮ ಹೃದಯಗಳಲ್ಲಿ ನೆಲೆಗೊಳಿಸಿದ್ದಾನೆ. ಆತನು ನಮಗೆ ಮಾಡಿದ ವಾಗ್ದಾನವನ್ನು ನೆರವೇರಿಸುತ್ತಾನೆ ಎಂಬುದಕ್ಕೆ ಪವಿತ್ರಾತ್ಮನೇ ನಮಗೆ ಆಧಾರವಾಗಿದ್ದಾನೆ.
IRVKN ಆತನು * ಎಫೆ 1:13, 4:30 ನಮ್ಮ ಮೇಲೆ ತನ್ನ ಮುದ್ರೆಯನ್ನೊತ್ತಿ ನಮ್ಮ ಹೃದಯಗಳಲ್ಲಿ † 2 ಕೊರಿ 5:5 ಪವಿತ್ರಾತ್ಮನನ್ನು ಖಾತರಿಯಾಗಿ ಅನುಗ್ರಹಿಸಿದ್ದಾನೆ. PEPS