Versions
KNV ಕರ್ತನು ಆ ಆತ್ಮನೇ ಆಗಿದ್ದಾನೆ; ಕರ್ತನ ಆತ್ಮನು ಯಾರಲ್ಲಿದ್ದಾನೋ ಅವರಿಗೆ ಬಿಡುಗಡೆ ಉಂಟು.
ERVKN ಆ ಪ್ರಭುವು ಪವಿತ್ರಾತ್ಮನೇ. ಎಲ್ಲಿ ಪ್ರಭುವಿನ ಆತ್ಮನು ಇರುತ್ತಾನೊ ಅಲ್ಲಿ ಸ್ವತಂತ್ರವಿರುತ್ತದೆ.
IRVKN ಆ ಕರ್ತನು ದೇವರಾತ್ಮನೇ. § ಯೆಶಾ 40:30-31 ಕರ್ತನ ಆತ್ಮನು ಇರುವಲ್ಲಿ ಸ್ವಾತಂತ್ರ್ಯವಿರುತ್ತದೆ.