Bible Versions
Bible Books

2 Corinthians 3:6 (ASV) American Standard Version

Versions

KNV   ಆತನು ನಮ್ಮನ್ನು ಸಹ ಹೊಸ ಒಡಂಬಡಿಕೆಗೆ ಸಮರ್ಥರಾದ ಸೇವಕರನ್ನಾಗಿ ಮಾಡಿದ್ದಾನೆ; ಅಕ್ಷರಕ್ಕನುಸಾರವಾಗಿ ಅಲ್ಲ; ಆತ್ಮನಿಗನು ಸಾರವಾಗಿಯೇ. ಯಾಕಂದರೆ ಅಕ್ಷರವು ಮರಣ ವನ್ನುಂಟು ಮಾಡುತ್ತದೆ; ಆತ್ಮವು ಜೀವವನ್ನುಂಟು ಮಾಡುತ್ತದೆ.
ERVKN   ದೇವರು ತನ್ನ ಜನರೊಂದಿಗೆ ಮಾಡಿಕೊಂಡ ಹೊಸ ಒಡಂಬಡಿಕೆಗೆ ಸೇವಕರಾಗಿರುವ ಸಾಮರ್ಥ್ಯವನ್ನು ದೇವರೇ ನಮಗೆ ಕೊಟ್ಟನು. ಹೊಸ ಒಡಂಬಡಿಕೆಯು ಲಿಖಿತ ರೂಪವಾದ ಧರ್ಮಶಾಸ್ತ್ರವಲ್ಲ. ಇದು ಪವಿತ್ರಾತ್ಮನದು. ಲಿಖಿತ ರೂಪವಾದ ಧರ್ಮಶಾಸ್ತ್ರವು ಮರಣವನ್ನು ತರುತ್ತದೆ, ಆದರೆ ಪವಿತ್ರಾತ್ಮನು ಜೀವವನ್ನು ಕೊಡುತ್ತಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us