Bible Versions
Bible Books

2 Corinthians 3:9 (ASV) American Standard Version

Versions

KNV   ಅಪರಾಧ ನಿರ್ಣಯದ ಸೇವೆಯು ಪ್ರಭಾವದಿಂದಿರುವದಾದರೆ ನೀತಿಯ ಸೇವೆಯು ಎಷ್ಟೋ ಅಧಿಕವಾದ ಪ್ರಭಾವವುಳ್ಳದ್ದಾಗಿರಬೇಕು.
ERVKN   ಇದರರ್ಥವೇನೆಂದರೆ: ಸೇವೆಯು (ಧರ್ಮಶಾಸ್ತ್ರ) ಜನರನ್ನು ಅಪರಾಧಿಗಳೆಂದು ತೀರ್ಪು ನೀಡಿತು, ಆದರೆ ಅದು ಮಹಿಮೆಯನ್ನು ಹೊಂದಿತ್ತು. ಹೀಗಿರಲಾಗಿ, ನೀತಿಗೆ ಸಾಧನವಾಗಿರುವ ಸೇವೆಯು ಇನ್ನೂ ಹೆಚ್ಚಿನ ಮಹಿಮೆಯನ್ನು ಉಂಟುಮಾಡುವುದು ಎಷ್ಟೋ ನಿಶ್ಚಯವಾಗಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us