Versions
KNV ಪ್ರತಿಯೊಬ್ಬನು ತನ್ನ ದೇಹದ ಮೂಲಕ ನಡಿಸಿದ ಒಳ್ಳೆಯದಕ್ಕಾಗಲಿ ಕೆಟ್ಟದ್ದಕ್ಕಾಗಲಿ ಸರಿಯಾದದ್ದನ್ನು ಹೊಂದುವದಕ್ಕೋಸ್ಕರ ನಾವೆಲ್ಲರೂ ಕ್ರಿಸ್ತನ ನ್ಯಾಯಾಸನದ ಮುಂದೆ ಕಾಣಿಸಿ ಕೊಳ್ಳಲೇಬೇಕು.
ERVKN ನಾವೆಲ್ಲರೂ ನ್ಯಾಯ ವಿಚಾರಣೆಗಾಗಿ ಕ್ರಿಸ್ತನ ಮುಂದೆ ನಿಂತುಕೊಳ್ಳಲೇಬೇಕು. ಪ್ರತಿಯೊಬ್ಬನು ಇಹಲೋಕದ ದೇಹದಲ್ಲಿ ವಾಸವಾಗಿದ್ದಾಗ ಮಾಡಿದ ಒಳ್ಳೆಯದಕ್ಕಾಗಲಿ ಕೆಟ್ಟದಕ್ಕಾಗಲಿ ಪ್ರತಿಫಲವನ್ನು ಹೊಂದುವನು.