Bible Versions
Bible Books

2 Corinthians 8:19 (ASV) American Standard Version

Versions

KNV   ಮಾತ್ರವಲ್ಲದೆ ಕೃಪಾ ಕಾರ್ಯವು ನಮ್ಮ ಮೂಲಕ ಕರ್ತನ ಮಹಿಮೆಗಾಗಿ ನಡೆಯುವಂತೆ ನಿಮ್ಮ ಸಿದ್ಧಮನಸ್ಸನ್ನು ಪ್ರಕಟಿಸುವದಕ್ಕಾಗಿ ನಮ್ಮ ಜೊತೆಯಲ್ಲಿ ಪ್ರಯಾಣ ಮಾಡುವದಕ್ಕೆ ಇವನು ಸಹ ಸಭೆಗಳಿಂದ ಆರಿಸಲ್ಪಟ್ಟಿದ್ದಾನೆ.
ERVKN   ಇದಲ್ಲದೆ, ನಾವು ಸಹಾಯಧನವನ್ನು ತೆಗೆದುಕೊಂಡು ಹೋಗುವಾಗ ನಮ್ಮ ಸಂಗಡವಿರುವುದಕ್ಕಾಗಿ ಸಭೆಗಳವರು ಸಹೋದರನನ್ನು ಆಯ್ಕೆಮಾಡಿದ್ದಾರೆ. ದೇವರ ಮಹಿಮೆಗಾಗಿಯೂ ಮತ್ತು ಸಹಾಯ ಮಾಡಲು ನಿಜವಾಗಿ ಬಯಸುತ್ತೇವೆ ಎಂಬುದನ್ನು ತೋರಿಸುವುದಕ್ಕಾಗಿಯೂ ಸೇವಾಕಾರ್ಯವನ್ನು ಮಾಡುತ್ತಿದ್ದೇವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us