Versions
KNV ಈ ಪ್ರಕಾರ ಯೇಹುವು ಅಹಾಬನಿಗೆ ಯಾರನ್ನೂ ಉಳಿಯಗೊಡಿಸದೆ ಇರುವ ವರೆಗೂ ಇಜ್ರೇಲಿನಲ್ಲಿ ಅವನಿಗೆ ಉಳಿದ ಎಲ್ಲಾ ಮನೆಯವರನ್ನೂ ಅವನ ಎಲ್ಲಾ ಹಿರಿಯರನ್ನೂ ನೆಂಟರನ್ನೂ ಯಾಜಕರನ್ನೂ ಸಂಹರಿಸಿದನು.
ERVKN ಇಜ್ರೇಲಿನಲ್ಲಿ ವಾಸಿಸುತ್ತಿದ್ದ ಅಹಾಬನ ಕುಟುಂಬದ ಉಳಿದವರನ್ನೆಲ್ಲ ಯೇಹು ಕೊಂದುಹಾಕಿದನು. ಅಹಾಬನ ಆಪ್ತಮಿತ್ರರು, ಯಾಜಕರು ಮತ್ತು ಪ್ರಮುಖರನ್ನೆಲ್ಲ ಯೇಹುವು ಕೊಂದುಹಾಕಿದನು. ಅಹಾಬನ ಜನರಲ್ಲಿ ಯಾರನ್ನೂ ಉಳಿಸಲಿಲ್ಲ.
IRVKN ಅನಂತರ ಯೇಹುವು ಇಜ್ರೇಲಿನಲ್ಲಿ ಉಳಿದ ಅಹಾಬನ ಕುಟುಂಬದವರನ್ನೂ, ಅವನ ಸರದಾರರೂ, ಆಪ್ತಮಿತ್ರರೂ, ಪುರೋಹಿತರು ಇವರನ್ನೂ ಸಂಹರಿಸಿದನು. ಒಬ್ಬನನ್ನೂ ಉಳಿಸಲಿಲ್ಲ. PEPS