Bible Versions
Bible Books

2 Kings 10:13 (ASV) American Standard Version

Versions

KNV   ಯೆಹೂ ದದ ಅರಸನಾದ ಅಹಜ್ಯನ ಸಹೋದರರನ್ನು ಕಂಡು ಅವರಿಗೆ--ನೀವು ಯಾರು ಅಂದನು. ಅದಕ್ಕವರು--ನಾವು ಅಹಜ್ಯನ ಸಹೋದರರು; ಅರಸನ ಮಕ್ಕ ಳನ್ನೂ ರಾಣಿಯ ಮಕ್ಕಳನ್ನೂ ವಂದಿಸಲು ಹೋಗುತ್ತೇವೆ ಅಂದರು.
ERVKN   ಯೇಹು ಯೆಹೂದದ ರಾಜನಾದ ಅಹಜ್ಯನ ಬಂಧುಗಳನ್ನು ಭೇಟಿಮಾಡಿ ಅವರಿಗೆ, “ನೀವು ಯಾರು?” ಎಂದು ಕೇಳಿದನು. ಅವರು, “ನಾವು ಯೆಹೂದದ ರಾಜನಾದ ಅಹಜ್ಯನ ಬಂಧುಗಳು. ನಾವು ರಾಜನ ಮಕ್ಕಳನ್ನು ಮತ್ತು ರಾಜಮಾತೆಯ ಮಕ್ಕಳನ್ನು ನೋಡಲು ಬಂದಿದ್ದೇವೆ” ಎಂದರು.
IRVKN   ಯೇಹುವು ಯೆಹೂದ್ಯರ ಅರಸನಾದ ಅಹಜ್ಯನ ಸಹೋದರರನ್ನು ಕಂಡು ಅವರಿಗೆ, “ನೀವು ಯಾರು?” ಎಂದು ಕೇಳಿದನು. ಅದಕ್ಕೆ ಅವರು, “ನಾವು ಅಹಜ್ಯನ ಸಹೋದರರು. ರಾಜಪುತ್ರರನ್ನೂ, ರಾಜಮಾತೆಯ ಮಕ್ಕಳನ್ನೂ ವಂದಿಸುವುದಕ್ಕೋಸ್ಕರ ಇಲ್ಲಿಗೆ ಬಂದಿದ್ದೇವೆ” ಎಂದು ಉತ್ತರ ಕೊಟ್ಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us