Bible Versions
Bible Books

2 Kings 10:17 (ASV) American Standard Version

Versions

KNV   ಅವನು ಸಮಾರ್ಯಕ್ಕೆ ಬಂದ ತರುವಾಯ ಸಮಾ ರ್ಯದಲ್ಲಿ ಕರ್ತನು ಎಲೀಯನಿಗೆ ಹೇಳಿದ ವಾಕ್ಯದ ಪ್ರಕಾರ ಅವನನ್ನು ನಾಶಮಾಡುವ ಪರ್ಯಂತರ ಅಹಾಬನಿಗೆ ಉಳಿದವರೆಲ್ಲರನ್ನು ಸಂಹರಿಸಿದನು.
ERVKN   ಯೇಹು ಸಮಾರ್ಯಕ್ಕೆ ಬಂದು, ಅಹಾಬನ ಕುಟುಂಬದಲ್ಲಿ ಜೀವಸಹಿತರಾಗಿ ಸಮಾರ್ಯದಲ್ಲಿ ಉಳಿದಿದ್ದವರನ್ನೆಲ್ಲಾ ಕೊಂದುಹಾಕಿದನು. ಯೆಹೋವನು ಎಲೀಯನಿಗೆ ಹೇಳಿದ್ದಂತೆಯೇ ಯೇಹು ಮಾಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us