Versions
KNV ಯೇಹುವು ಜನರೆಲ್ಲರನ್ನು ಕೂಡಿಸಿ ಅವರಿಗೆ-- ಅಹಾಬನು ಸ್ವಲ್ಪವಾಗಿ ಬಾಳನನ್ನು ಸೇವಿಸಿದನು; ಆದರೆ ಯೇಹುವು ಅವನನ್ನು ಬಹಳವಾಗಿ ಸೇವಿಸುವನು.
ERVKN ಯೇಹು ಜನರನ್ನೆಲ್ಲ ಒಟ್ಟಾಗಿ ಸೇರಿಸಿ, “ಅಹಾಬನು ಬಾಳನನ್ನು ಸ್ವಲ್ಪ ಮಾತ್ರ ಸೇವಿಸಿದನು. ಆದರೆ ಯೇಹು ಬಾಳನನ್ನು ಅಧಿಕವಾಗಿ ಸೇವಿಸುತ್ತಾನೆ!
IRVKN {ಬಾಳ್ ದೇವತೆಯ ಆರಾಧಕರ ಹತ್ಯೆ} PS ತರುವಾಯ ಅವನು ಎಲ್ಲಾ ಜನರನ್ನು ಒಟ್ಟಿಗೆ ಸೇರಿಸಿ ಅವರಿಗೆ, “ಅಹಾಬನು ಬಾಳ್ ದೇವತೆಯನ್ನು ಸ್ವಲ್ಪ ಮಾತ್ರ ಆರಾಧಿಸಿದನು. ಯೇಹುವಾದರೂ ಇನ್ನೂ ಅಧಿಕವಾಗಿ ಸೇವಿಸಬೇಕೆಂದಿದ್ದಾನೆ.