Versions
KNV ಆಗ ಯೇಹುವೂ ರೆಕಾಬನ ಮಗನಾದ ಯೆಹೋನಾದಾಬನೂ ಬಾಳನ ಮನೆಯಲ್ಲಿ ಪ್ರವೇಶಿಸಿ ದರು. ಅವರು ಬಾಳನನ್ನು ಆರಾಧಿಸುವವರ ಹೊರತು ಅವರ ಸಂಗಡ ಕರ್ತನ ಸೇವಕರಲ್ಲಿ ಒಬ್ಬನಾದರೂ ಇರದ ಹಾಗೆ ಶೋಧಿಸಿ ನೋಡಿರಿ ಎಂದು ಬಾಳನನ್ನು ಆರಾಧಿಸುವವರಿಗೆ ಹೇಳಿದರು.
ERVKN ಆಗ ಯೇಹು ಮತ್ತು ರೇಕಾಬನ ಮಗನಾದ ಯೆಹೋನಾದಾಬನು ಬಾಳನ ಆಲಯದೊಳಕ್ಕೆ ಹೋದರು. ಯೇಹು ಬಾಳನ ಭಕ್ತರಿಗೆ, “ಯೆಹೋವನ ಸೇವಕರು ಯಾರೂ ನಿಮ್ಮೊಡನೆ ಇಲ್ಲವೆಂಬುದನ್ನು ಸುತ್ತಲೂ ನೋಡಿ ಖಚಿತಪಡಿಸಿಕೊಳ್ಳಿ. ಬಾಳನ ಭಕ್ತರಾದ ಜನರು ಮಾತ್ರ ಇಲ್ಲಿದ್ದಾರೆಂಬುದನ್ನು ಖಚಿತಪಡಿಸಿಕೊಳ್ಳಿ” ಎಂದು ಹೇಳಿದನು.
IRVKN ಅನಂತರ ಯೇಹುವು ರೇಕಾಬನ ಮಗನಾದ ಯೆಹೋನಾದಾಬನೊಡನೆ ದೇವಸ್ಥಾನವನ್ನು ಪ್ರವೇಶಿಸಿ ಬಾಳ್ ದೇವತೆಯನ್ನು ಸೇವಿಸುವ ಭಕ್ತರಿಗೆ, “ಯೆಹೋವನ ಭಕ್ತರು ನಿಮ್ಮ ಮಧ್ಯದಲ್ಲಿ ಬಂದಿರುತ್ತಾರೋ? ವಿಚಾರಿಸಿ ನೋಡಿರಿ. ಬಾಳ್ ದೇವತೆಯ ಭಕ್ತರು ಮಾತ್ರ ಇಲ್ಲಿರಬೇಕು” ಎಂದು ಹೇಳಿದನು.