Versions
KNV ಇದಲ್ಲದೆ ಅವರು ಬಾಳನ ವಿಗ್ರಹ ವನ್ನು ಒಡೆದುಹಾಕಿ ಬಾಳನ ಮನೆಯನ್ನು ಕೆಡವಿಬಿಟ್ಟು ಅದನ್ನು ಈ ಹೊತ್ತಿನ ವರೆಗೂ ತಿಪ್ಪೆಯಾಗಿ ಮಾಡಿದರು.
ERVKN ಬಾಳನ ಆಲಯವನ್ನೂ ಅವರು ಹಾಳುಗೆಡವಿದರು. ಅವರು ಬಾಳನ ಆಲಯವನ್ನು ಶೌಚಗೃಹವನ್ನಾಗಿ ಮಾಡಿದರು. ಇಂದೂ ಸಹ ಅದನ್ನು ಶೌಚಗೃಹವಾಗಿ ಬಳಸುತ್ತಾರೆ.
IRVKN ಇದಲ್ಲದೆ, ಬಾಳ್ ದೇವತೆಯ ವಿಗ್ರಹ ಸ್ತಂಭಗಳನ್ನೂ, ದೇವಸ್ಥಾನಗಳನ್ನೂ ಕೆಡವಿ ಹಾಳುಮಾಡಿದರು. ಅಂದಿನಿಂದ ಇಂದಿನವರೆಗೂ ಆ ಸ್ಥಳವನ್ನು ಶೌಚಾಲಯಕ್ಕಾಗಿ ಉಪಯೋಗಿಸುತ್ತಿದ್ದಾರೆ. PEPS