Bible Versions
Bible Books

2 Kings 10:3 (ASV) American Standard Version

Versions

KNV   ನೀವು ನಿಮ್ಮ ಯಜ ಮಾನನ ಕುಮಾರರಲ್ಲಿ ಉತ್ತಮನಾಗಿರುವ ಮತ್ತು ಸಮರ್ಥನಾಗಿರುವವನನ್ನು ನೋಡಿಕೊಂಡು ಅವ ನನ್ನು ಅವನ ತಂದೆಯ ಸಿಂಹಾಸನದ ಮೇಲೆ ಕೂಡ್ರಿಸಿ ನಿಮ್ಮ ಯಜಮಾನನ ಮನೆಯವರಿಗೋಸ್ಕರ ಯುದ್ಧ ಮಾಡಿರಿ ಎಂದು ತಿಳಿಸಿದನು.
ERVKN   This verse may not be a part of this translation
IRVKN   ಪತ್ರವು ಕೈ ಸೇರಿದೊಡನೆ ರಾಜ ಪುತ್ರರಲ್ಲಿ ಉತ್ತಮನೂ, ಸಮರ್ಥನೂ ಆದ ಒಬ್ಬನನ್ನು ಆರಿಸಿಕೊಂಡು, ಅವನನ್ನು ಅವನ ತಂದೆಯ ಸಿಂಹಾಸನದ ಮೇಲೆ ಕುಳ್ಳಿರಿಸಿ ನಿಮ್ಮ ಯಜಮಾನನ ಕುಟುಂಬದವರಿಗಾಗಿ ಯುದ್ಧಮಾಡಿರಿ” ಎಂಬುದಾಗಿ ಬರೆದಿತ್ತು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us