Versions
KNV ಅವನು ಬಿಲ್ಲು ಬಾಣಗಳನ್ನು ತಕ್ಕೊಂಡನು. ಅವನು ಇಸ್ರಾಯೇಲಿನ ಅರಸನಿಗೆ--ನಿನ್ನ ಕೈಯನ್ನು ಬಿಲ್ಲಿನ ಮೇಲೆ ಇರಿಸು ಅಂದನು.
ERVKN ಆಗ ಎಲೀಷನು ಇಸ್ರೇಲಿನ ರಾಜನಿಗೆ, “ಬಿಲ್ಲಿನ ಮೇಲೆ ನಿನ್ನ ಕೈಯನ್ನು ಇಡು” ಎಂದು ಹೇಳಿದನು. ಯೋವಾಷನು ತನ್ನ ಕೈಯನ್ನು ಬಿಲ್ಲಿನ ಮೇಲಿಟ್ಟನು. ನಂತರ ಎಲೀಷನು ತನ್ನ ಕೈಗಳನ್ನು ರಾಜನ ಕೈಗಳ ಮೇಲಿಟ್ಟನು.
IRVKN ಆಗ ಎಲೀಷನು ಇಸ್ರಾಯೇಲರ ಅರಸನಿಗೆ, “ಬಿಲ್ಲನ್ನು ಹಿಡಿದುಕೋ” ಎಂದು ಆಜ್ಞಾಪಿಸಿದನು. ಅವನು ಹಿಡಿದುಕೊಳ್ಳಲು ತನ್ನ ಕೈಯನ್ನು ಅವನ ಕೈಮೇಲಿಟ್ಟನು. PEPS