Bible Versions
Bible Books

2 Kings 13:18 (ASV) American Standard Version

Versions

KNV   ಅವನು--ಬಾಣಗಳನ್ನು ತಕ್ಕೋ ಅಂದನು. ಅವನು ತಕ್ಕೊಂಡನು. ಅವನು ಇಸ್ರಾ ಯೇಲಿನ ಅರಸನಿಗೆ -- ನೆಲದ ಮೇಲೆ ಹೊಡೆ ಅಂದನು.
ERVKN   ಎಲೀಷನು, “ಬಾಣಗಳನ್ನು ತೆಗೆದುಕೊ” ಎಂದನು. ಯೋವಾಷನು ಬಾಣಗಳನ್ನು ತೆಗೆದುಕೊಂಡನು. ಆಗ ಎಲೀಷನು ಇಸ್ರೇಲಿನ ರಾಜನಿಗೆ, “ನೆಲದ ಮೇಲೆ ಹೊಡಿ” ಎಂದನು. ಯೋವಾಷನು ನೆಲವನ್ನು ಮೂರು ಸಲ ಹೊಡೆದನು. ನಂತರ ಅವನು ನಿಲ್ಲಿಸಿದನು.
IRVKN   ಇದಲ್ಲದೆ ಎಲೀಷನು ಇಸ್ರಾಯೇಲರ ಅರಸನಿಗೆ, “ಬಾಣಗಳನ್ನು ತೆಗೆದುಕೋ” ಎಂದು ಆಜ್ಞಾಪಿಸಿದಾಗ ಅವನು ಅವುಗಳನ್ನು ತೆಗೆದುಕೊಳ್ಳಲು ಎಲೀಷನು ಅರಸನಿಗೆ, “ಇವುಗಳಿಂದ ನೆಲವನ್ನು ಹೊಡಿ” ಎಂದನು. ಅವನು ಮೂರು ಸಾರಿ ಹೊಡೆದು ಸುಮ್ಮನೆ ನಿಂತನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us