Versions
KNV ಆಗ ಏನಾಯಿ ತಂದರೆ, ಅವರು ಒಬ್ಬ ಮನುಷ್ಯನನ್ನು ಹೂಣಿಡಲು ಹೋಗುವಾಗ ಇಗೋ, ದಂಡನ್ನು ಕಂಡು ಆ ಮನುಷ್ಯ ನನ್ನು ಎಲೀಷನ ಸಮಾಧಿಯಲ್ಲಿ ಬಿಸಾಡಿದರು. ಸತ್ತ ಮನುಷ್ಯನು ಅದರಲ್ಲಿ ಬಿದ್ದಾಗ ಎಲೀಷನ ಎಲುಬು ಗಳಿಗೆ ತಗುಲಿ ಜೀವ ಉಂಟಾದವನಾಗಿ ತನ್ನ ಕಾಲೂರಿ ಎದ್ದು ನಿಂತನು.
ERVKN ಇಸ್ರೇಲರಲ್ಲಿ ಕೆಲವರು ಸತ್ತವನೊಬ್ಬನನ್ನು ಸಮಾಧಿ ಮಾಡುತ್ತಿರುವಾಗ ಸೈನಿಕರ ಆ ಗುಂಪನ್ನು ನೋಡಿ ಸತ್ತವನನ್ನು ಎಲೀಷನ ಸಮಾಧಿಯಲ್ಲಿ ಎಸೆದು ಓಡಿಹೋದರು. ಎಲೀಷನ ಮೂಳೆಗಳನ್ನು ಸತ್ತವನು ಸ್ಪರ್ಶಿಸಿದ ತಕ್ಷಣ, ಸತ್ತ ಮನುಷ್ಯನಿಗೆ ಜೀವ ಬಂದು, ಅವನು ತನ್ನ ಕಾಲುಗಳ ಮೇಲೆ ನಿಂತುಕೊಂಡನು!
IRVKN ಒಂದು ದಿನ ಜನರು ಒಬ್ಬ ಸತ್ತವನನ್ನು ಸಮಾಧಿಮಾಡುವುದಕ್ಕೆ ಹೋದಾಗ, ಮೋವಾಬ್ಯರ ಗುಂಪು ಬರುತ್ತಿರುವುದನ್ನು ಕಂಡು ಶವವನ್ನು ಎಲೀಷನ ಸಮಾಧಿಯಲ್ಲಿ ಬಿಸಾಡಿ ಓಡಿಹೋದರು. ಸತ್ತ ಮನುಷ್ಯನ ದೇಹವು ಎಲೀಷನ ಎಲುಬುಗಳಿಗೆ ತಗಲಿದ ಕೂಡಲೆ ಅವನು ಜೀವ ಬಂದು ಎದ್ದು ನಿಂತನು. PS