Versions
KNV ಅವನ ಶವವನ್ನು ಕುದುರೆಗಳ ಮೇಲೆ ತರಲ್ಪಟ್ಟು ದಾವೀದನ ಪಟ್ಟಣವಾದ ಯೆರೂ ಸಲೇಮಿನಲ್ಲಿ ತನ್ನ ಪಿತೃಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು.
ERVKN ಅಮಚ್ಯನ ದೇಹವನ್ನು ಜನರು ಕುದುರೆಗಳ ಮೇಲೆ ತೆಗೆದುಕೊಂಡು ಬಂದರು. ಅಮಚ್ಯನನ್ನು ಜೆರುಸಲೇಮಿನಲ್ಲಿರುವ ದಾವೀದನಗರದಲ್ಲಿ ಅವನ ಪೂರ್ವಿಕರ ಬಳಿ ಸಮಾಧಿಮಾಡಿದರು.
IRVKN ಅವನ ಜನರು ಅವನ ಶವವನ್ನು ಕುದುರೆಗಳ ಮೇಲೆ ಯೆರೂಸಲೇಮಿಗೆ ತಂದು ದಾವೀದನಗರದೊಳಗೆ ಅವನ ಪೂರ್ವಿಕರ ಸ್ಮಶಾನಭೂಮಿಯಲ್ಲಿ ಸಮಾಧಿ ಮಾಡಿದರು.