Versions
KNV ಅರಸನು ತನ್ನ ಪಿತೃಗಳ ಸಂಗಡ ನಿದ್ರಿಸಿದ ತರು ವಾಯ ಇವನು ಏಲತನ್ನು ಕಟ್ಟಿಸಿ ಅದನ್ನು ಯೆಹೂದಕ್ಕೆ ತಿರಿಗಿ ಸೇರಿಸಿಕೊಂಡನು.
ERVKN ರಾಜನಾದ ಅಮಚ್ಯನು ಸತ್ತಮೇಲೆ ಅವನನ್ನು ಅವನ ಪೂರ್ವಿಕರ ಸ್ಮಶಾನದಲ್ಲಿ ಸಮಾಧಿ ಮಾಡಿದರು. ನಂತರ ಅಜರ್ಯನು ಏಲತ್ ಪಟ್ಟಣವನ್ನು ಮತ್ತೆ ನಿರ್ಮಿಸಿ ಅದನ್ನು ಯೆಹೂದ ರಾಜ್ಯಕ್ಕೆ ಸೇರಿಸಿಕೊಂಡನು.
IRVKN ಅರಸನಾದ ಅಮಚ್ಯನು ಪೂರ್ವಿಕರ ಬಳಿಗೆ ಸೇರಿದ ಮೇಲೆ ಉಜ್ಜೀಯನು ಏಲತ್ ಎಂಬ ಪಟ್ಟಣವನ್ನು ಪುನಃ ಯೆಹೂದರಾಜ್ಯಕ್ಕೆ ಸೇರಿಸಿ ಭದ್ರಪಡಿಸಿದನು. PS