Versions
KNV ಆಗ ಅಮಚ್ಯನು ಇಸ್ರಾಯೇಲ್ಯರ ಅರಸನಾದ ಯೇಹುವಿನ ಮಗನಾಗಿರುವ ಯೆಹೋವಾಹಾಜನ ಮಗನಾದ ಯೋವಾಷನ ಬಳಿಗೆ ಸೇವಕರನ್ನು ಕಳು ಹಿಸಿ--ನಾವು ಒಬ್ಬರ ಮುಖವನ್ನು ಒಬ್ಬರು ನೋಡುವ ಹಾಗೆ ಬಾ ಎಂದು ಹೇಳಿದನು.
ERVKN ಇಸ್ರೇಲರ ರಾಜನೂ ಯೇಹುವಿನ ಮೊಮ್ಮಗನೂ ಯೆಹೋವಾಹಾಜನ ಮಗನೂ ಆದ ಯೋವಾಷನ ಬಳಿಗೆ ಅಮಚ್ಯನು ಸಂದೇಶಕರನ್ನು ಕಳುಹಿಸಿದನು. ಅಮಚ್ಯನು ಸಂದೇಶದಲ್ಲಿ, “ಬಾ, ನಾವು ಪರಸ್ಪರ ಯುದ್ಧ ಮಾಡೋಣ!” ಎಂದು ಹೇಳಿದ್ದನು.
IRVKN ಅನಂತರ ಅಮಚ್ಯನು ಯೇಹುವಿನ ಮೊಮ್ಮಗನೂ, ಯೆಹೋವಾಹಾಜನ ಮಗನೂ, ಇಸ್ರಾಯೇಲರ ಅರಸನಾದ ಯೆಹೋವಾಷನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ನಾವು ಒಬ್ಬರನ್ನೊಬ್ಬರು ಒಂದು ಕೈ ನೋಡೋಣ ಬಾ” ಎಂದು ಹೇಳಿದನು.