Versions
KNV ಅವನು ಕರ್ತನ ಸಮ್ಮುಖ ದಲ್ಲಿ ಕೆಟ್ಟದ್ದನ್ನು ಮಾಡಿದನು; ಅವನು ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾ ದಂಥ ಯಾರೊಬ್ಬಾಮನ ಪಾಪಗಳನ್ನು ತೊರೆಯಲಿಲ್ಲ.
ERVKN ಯೆಹೋವನು ಕೆಟ್ಟದ್ದೆಂದು ಹೇಳಿದ ಕಾರ್ಯಗಳನ್ನು ಪೆಕಹ್ಯನು ಮಾಡಿದನು. ಇಸ್ರೇಲರನ್ನು ಪಾಪಕಾರ್ಯಗಳಿಗೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಕಾರ್ಯಗಳನ್ನೇ ಪೆಕಹ್ಯನು ಮುಂದುವರಿಸಿದನು.
IRVKN ಇವನು ಇಸ್ರಾಯೇಲರನ್ನು ಪಾಪಕ್ಕೆ ಪ್ರಚೋದಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು. PEPS