Versions
KNV ರೆಮಲ್ಯನ ಮಗನಾದ ಪೆಕಹನ ಆಳ್ವಿಕೆಯ ಹದಿನೇಳನೇ ವರುಷದಲ್ಲಿ ಯೆಹೂದದ ಅರಸನಾಗಿರುವ ಯೋತಾಮನ ಮಗನಾದ ಆಹಾಜನು ಆಳಲು ಆರಂಭಿಸಿದನು.
ERVKN ರೆಮಲ್ಯನ ಮಗನಾದ ಪೆಕಹನು ಇಸ್ರೇಲಿನ ರಾಜನಾಗಿದ್ದ ಹದಿನೇಳನೆಯ ವರ್ಷದಲ್ಲಿ ಯೋತಾವುನ ಮಗನಾದ ಅಹಾಜನು ಯೆಹೂದದ ರಾಜನಾದನು.
IRVKN {ಯೆಹೂದದ ಅರಸನಾದ ಆಹಾಜನು} PS ರೆಮಲ್ಯನ ಮಗನಾದ ಪೆಕಹನ ಆಳ್ವಿಕೆಯ ಹದಿನೇಳನೆಯ ವರ್ಷದಲ್ಲಿ ಯೆಹೂದ ರಾಜನಾದ ಯೋತಾಮನ ಮಗ ಆಹಾಜನು ಆಳತೊಡಗಿದನು.