Versions
KNV ಬಲಿಪೀಠದ ಮೇಲೆ ತನ್ನ ದಹನ ಬಲಿಯನ್ನೂ ಆಹಾರ ಸಮರ್ಪಣೆಯನ್ನೂ ಸುಟ್ಟು ತನ್ನ ಪಾನಗಳನ್ನು ಹೊಯಿದನು. ಸಮಾಧಾನದ ಬಲಿ ಗಳ ರಕ್ತವನ್ನು ಚಿಮಿಕಿಸಿದನು.
ERVKN ಅಹಾಜನು ಯಜ್ಞವೇದಿಕೆಯ ಮೇಲೆ ಸರ್ವಾಂಗಹೋಮವನ್ನು ಮತ್ತು ಧಾನ್ಯನೈವೇದ್ಯವನ್ನು ಅರ್ಪಿಸಿದನು; ಪಾನನೈವೇದ್ಯವನ್ನು ಸುರಿಸಿದನು; ಸಮಾಧಾನಯಜ್ಞಕ್ಕಾಗಿ ವಧಿಸಿದ ಪಶುಗಳ ರಕ್ತವನ್ನು ಯಜ್ಞವೇದಿಕೆಯ ಮೇಲೆ ಚಿಮಿಕಿಸಿದನು. 1
IRVKN ತಾನು ತಂದ ಸರ್ವಾಂಗಹೋಮದ್ರವ್ಯ, ಧಾನ್ಯನೈವೇದ್ಯ, ಪಾನದ್ರವ್ಯನೈವೇದ್ಯ ಇವುಗಳನ್ನು ಸಮರ್ಪಿಸಿ ಸಮಾಧಾನಯಜ್ಞಕ್ಕಾಗಿ ವಧಿಸಿದ ಪಶುಗಳ ರಕ್ತವನ್ನು ಅದರ ಮೇಲೆ ಚಿಮುಕಿಸಿದನು.