Versions
KNV ಆಹಾಜನು ಆಳಲು ಆರಂಭಿ ಸಿದಾಗ ಇಪ್ಪತ್ತು ವರುಷದವನಾಗಿದ್ದು ಯೆರೂಸಲೇಮಿ ನಲ್ಲಿ ಹದಿನಾರು ವರುಷ ಆಳಿದನು.
ERVKN ಅಹಾಜನು ರಾಜನಾದಾಗ ಅವನಿಗೆ ಇಪ್ಪತ್ತು ವರ್ಷ ವಯಸ್ಸಾಗಿತ್ತು. ಅಹಾಜನು ಜೆರುಸಲೇಮನ್ನು ಹದಿನಾರು ವರ್ಷ ಆಳಿದನು. ಯೆಹೋವನ ದೃಷ್ಟಿಯಲ್ಲಿ ಒಳ್ಳೆಯದಾಗಿದ್ದ ಕಾರ್ಯಗಳನ್ನು ಅಹಾಜನು ಮಾಡಲಿಲ್ಲ. ಅವನ ಪೂರ್ವಿಕನಾದ ದಾವೀದನು ದೇವರಿಗೆ ವಿಧೇಯನಾಗಿದ್ದನು; ಆದರೆ ಅಹಾಜನು ವಿಧೇಯನಾಗಲಿಲ್ಲ.
IRVKN ಆಹಾಜನು ಪಟ್ಟಕ್ಕೆ ಬಂದಾಗ ಇಪ್ಪತ್ತು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಹದಿನಾರು ವರ್ಷ ಆಳಿದನು. ಇವನು ತನ್ನ ದೇವರಾದ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿರಲಿಲ್ಲ. ತನ್ನ ಪೂರ್ವಿಕನಾದ ದಾವೀದನ ಮಾರ್ಗವನ್ನು ಬಿಟ್ಟು ಇಸ್ರಾಯೇಲರ ಮಾರ್ಗವನ್ನು ಹಿಡಿದನು.