Bible Versions
Bible Books

2 Kings 17:11 (ASV) American Standard Version

Versions

KNV   ಅಲ್ಲಿ ಕರ್ತನು ತಮ್ಮ ಮುಂದೆ ಓಡಿಸಿಬಿಟ್ಟ ಅನ್ಯ ಜನಾಂಗಗಳ ಹಾಗೆ ಅವರು ಎಲ್ಲಾ ಉನ್ನತ ಸ್ಥಳಗಳಲ್ಲಿ ಧೂಪವನ್ನು ಸುಟ್ಟು ಕರ್ತನನ್ನು ಸಿಟ್ಟುಗೊಳಿಸುವ ಹಾಗೆ ಕೆಟ್ಟ ಕಾರ್ಯಗಳನ್ನು ಮಾಡಿದರು--
ERVKN   ಇಸ್ರೇಲರು ಪೂಜಾಸ್ಥಳಗಳಲ್ಲೆಲ್ಲಾ ಧೂಪವನ್ನು ಸುಡುತ್ತಿದ್ದರು. ಯೆಹೋವನು ದೇಶದಿಂದ ಬಲವಂತವಾಗಿ ಹೊರಗಟ್ಟಿದ ಮೊದಲಿನ ಜನಾಂಗಗಳಂತೆ ಇಸ್ರೇಲರು ಮಾಡಿದರು. ಇಸ್ರೇಲರು ಮಾಡಿದ ದುಷ್ಟಕಾರ್ಯಗಳಿಂದ ಯೆಹೋವನು ಕೋಪಗೊಂಡನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us