Bible Versions
Bible Books

2 Kings 17:12 (ASV) American Standard Version

Versions

KNV   ನೀವು ಕಾರ್ಯವನ್ನು ಮಾಡಬೇಡಿರೆಂದು ಕರ್ತನು ತಮಗೆ ಹೇಳಿದ ಮಣ್ಣು ಪ್ರತಿಮೆಗಳನ್ನು ಸೇವಿಸಿದರು.
ERVKN   ಅವರು ವಿಗ್ರಹಗಳ ಸೇವೆಮಾಡಿದರು. ಯೆಹೋವನು ಇಸ್ರೇಲರಿಗೆ, “ನೀವು ವಿಗ್ರಹಗಳನ್ನು ಪೂಜಿಸಲೇ ಬಾರದು” ಎಂದು ಹೇಳಿದ್ದನು.
IRVKN   “ನೀವು ಇಂತಹ ಕೃತ್ಯಗಳನ್ನು ಮಾಡಬಾರದು” ಎಂದು ಯೆಹೋವನು ಅವರಿಗೆ ಆಜ್ಞಾಪಿಸಿದ್ದರೂ ಅವರು ಆತನ ಅಜ್ಞೆಯನ್ನು ಮೀರಿ ಅವರು ವಿಗ್ರಹಗಳನ್ನು ಆರಾಧಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us