Bible Versions
Bible Books

2 Kings 17:20 (ASV) American Standard Version

Versions

KNV   ಆದದರಿಂದ ಕರ್ತನು ಇಸ್ರಾಯೇಲಿನ ಸಂತತಿ ಯನ್ನೆಲ್ಲಾ ಅಲಕ್ಷ್ಯಮಾಡಿಬಿಟ್ಟು ಅವರನ್ನು ಕುಂದಿಸಿ ಅವರನ್ನು ತನ್ನ ಸಮ್ಮುಖದಿಂದ ತಳ್ಳಿಬಿಡುವ ವರೆಗೆ ಅವರನ್ನು ಕೊಳ್ಳೆಗಾರರ ಕೈಯಲ್ಲಿ ಒಪ್ಪಿಸಿಕೊಟ್ಟನು.
ERVKN   ಯೆಹೋವನು ಇಸ್ರೇಲಿನ ಜನರೆಲ್ಲರನ್ನೂ ತಿರಸ್ಕರಿಸಿದನು. ಅವನು ಅವರಿಗೆ ಅನೇಕ ತೊಂದರೆಗಳನ್ನು ಉಂಟುಮಾಡಿದನು. ಅವರನ್ನು ನಾಶಗೊಳಿಸಲು ನಾಶಕರಿಗೆ ಆತನು ಅವಕಾಶ ನೀಡಿದನು. ಕೊನೆಗೆ, ಆತನು ಅವರನ್ನು ದೂರತಳ್ಳಿ, ತನ್ನ ದೃಷ್ಟಿಯಿಂದ ಅವರನ್ನೂ ದೂರ ಮಾಡಿದನು.
IRVKN   ಯೆಹೋವನು ಇಸ್ರಾಯೇಲರ ಕುಲಗಳಲ್ಲಿ ಉಳಿದಿದ್ದವರನ್ನೂ ಅಲಕ್ಷ್ಯಮಾಡಿ, ತನ್ನ ಸನ್ನಿಧಿಯಿಂದ ತಳ್ಳಿಬಿಟ್ಟು, ಸೂರೆಮಾಡುವವರಿಗೆ ಒಪ್ಪಿಸಿ ಅವರನ್ನು ಬಾಧಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us