Versions
KNV ಬಾಬೆಲಿನ ಜನರು ಸುಕ್ಕೋತ್ಬೆನೋತನ್ನು ಮಾಡಿದರು; ಕೂತದವರು ನೇರ್ಗಲನ್ನು ಮಾಡಿದರು; ಹಮಾತಿನ ಮನುಷ್ಯರು ಅಷೀಮನನ್ನು ಮಾಡಿದರು.
ERVKN ಬಾಬಿಲೋನಿನ ಜನರು ಸುಳ್ಳುದೇವತೆಯಾದ ಸುಕ್ಕೋತ್ಬೆನೋತನ್ನು ನಿರ್ಮಿಸಿದರು. ಕೂತದ ಜನರು ಸುಳ್ಳುದೇವತೆಯಾದ ನೇರ್ಗಲ್ಯನ್ನು ಮಾಡಿದರು. ಹಮಾತಿನ ಜನರು ಸುಳ್ಳುದೇವತೆಯಾದ ಅಷೀಮಾವನ್ನು ಮಾಡಿದರು.
IRVKN ಬಾಬೆಲಿನವರು ಸುಕ್ಕೋತ್ಬೆನೋತ್ ನನ್ನೂ, ಕೂತದವರು ನೇರ್ಗೆಲ್ ನನ್ನೂ ಹಮಾತಿನವರು ಅಷೀಮನನ್ನು ಮಾಡಿದರು.