Versions
KNV ಆದರೆ ಮಹಾಶಕ್ತಿ ಯಿಂದಲೂ ಭುಜಪರಾಕ್ರಮದಿಂದಲೂ ಐಗುಪ್ತದೇಶ ದಿಂದ ನಿಮ್ಮನ್ನು ಬರಮಾಡಿದ ಕರ್ತನಿಗೆ ನೀವು ಭಯಪಟ್ಟು ಅಡ್ಡಬಿದ್ದು ಆತನಿಗೆ ಬಲಿಯನ್ನು ಅರ್ಪಿ ಸಿರಿ.
ERVKN ಆದರೆ ನೀವು ಯೆಹೋವನನ್ನು ಅನುಸರಿಸಲೇಬೇಕು. ನಿಮ್ಮನ್ನು ಈಜಿಪ್ಟಿನಿಂದ ಹೊರಗೆತಂದ ದೇವರೇ ನಿಮ್ಮ ಯೆಹೋವ. ಯೆಹೋವನು ನಿಮ್ಮನ್ನು ರಕ್ಷಿಸಲು ತನ್ನ ಮಹಾಶಕ್ತಿಯನ್ನು ಬಳಸಿದನು. ನೀವು ಯೆಹೋವನನ್ನು ಗೌರವಿಸಿ ಆರಾಧಿಸಬೇಕು ಮತ್ತು ಆತನಿಗೆ ಯಜ್ಞಗಳನ್ನು ಅರ್ಪಿಸಬೇಕು.
IRVKN ನಿಮ್ಮನ್ನು ಮಹಾಶಕ್ತಿ, ಭುಜಬಲಪರಾಕ್ರಮ ಇವುಗಳ ಮೂಲಕವಾಗಿ ಐಗುಪ್ತ ದೇಶದಿಂದ ಕರೆದುಕೊಂಡು ಬಂದ ಯೆಹೋವನಾದ ನನ್ನಲ್ಲಿ ಭಯಭಕ್ತಿಯುಳ್ಳವರಾಗಿ, ನನಗೊಬ್ಬನಿಗೇ ಕೈಮುಗಿದು ಯಜ್ಞವರ್ಪಿಸಬೇಕು.