Bible Versions
Bible Books

2 Kings 17:8 (ASV) American Standard Version

Versions

KNV   ಇಸ್ರಾಯೇಲ್ಯರ ಮುಂದೆ ಕರ್ತನು ಹೊರ ಡಿಸಿಬಿಟ್ಟ ಅನ್ಯ ಜನಾಂಗಗಳ ಕಟ್ಟಳೆಗಳಲ್ಲಿಯೂ ಇಸ್ರಾ ಯೇಲಿನ ಅರಸುಗಳು ಮಾಡಿದ ಕಟ್ಟಳೆಗಳಲ್ಲಿಯೂ ನಡೆದರು.
ERVKN   ಅನ್ಯರು ಮಾಡುವಂತಹ ಕಾರ್ಯಗಳನ್ನೇ ಮಾಡತೊಡಗಿದರು. ಇಸ್ರೇಲರು ಈಜಿಪ್ಟಿನಿಂದ ತಮ್ಮ ದೇಶಕ್ಕೆ ಬಂದಾಗ ಯೆಹೋವನು ಅಲ್ಲಿಯ ನಿವಾಸಿಗಳನ್ನು ಬಲವಂತವಾಗಿ ಹೊರಗಟ್ಟಿದ್ದನು. ಆದರೆ ಇಸ್ರೇಲರು ತಮ್ಮನ್ನು ಆಳುವುದಕ್ಕಾಗಿ ದೇವರನ್ನು ತೊರೆದು ರಾಜರನ್ನು ಆರಿಸಿಕೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us