Versions
KNV ಅವರು ತಮ್ಮ ದೇವರಾದ ಕರ್ತನ ಶಬ್ದವನ್ನು ಕೇಳದೆ ಆತನ ಒಡಂಬಡಿಕೆಯನ್ನೂ ಕರ್ತನ ಸೇವಕನಾದ ಮೋಶೆಯು ಆಜ್ಞಾಪಿಸಿದ್ದ ಎಲ್ಲ ವನ್ನೂ ವಿಾರಿದರು; ಅವುಗಳನ್ನು ಕೇಳದೆಯೂ ಮಾಡ ದೆಯೂ ಹೋದರು.
ERVKN ಇಸ್ರೇಲರು ತಮ್ಮ ದೇವರಾದ ಯೆಹೋವನಿಗೆ ಅವಿಧೇಯರಾದದ್ದೂ ಆತನ ಒಡಂಬಡಿಕೆಯನ್ನು ಉಲ್ಲಂಘಿಸಿದ್ದೂ ಆತನ ಸೇವಕನಾದ ಮೋಶೆಯ ಆಜ್ಞೆಗಳಿಗೆ ಅವಿಧೇಯರಾದದ್ದೂ ಇದಕ್ಕೆ ಕಾರಣ.
IRVKN ಏಕೆಂದರೆ ಅವರು ತಮ್ಮ ದೇವರಾದ ಯೆಹೋವನ ಮಾತನ್ನು ಕೇಳದೆ ಆತನ ಒಡಂಬಡಿಕೆಯನ್ನು ಮೀರಿ, ಆತನ ಸೇವಕನಾದ ಮೋಶೆಯ ಆಜ್ಞೆಗಳಿಗೆ ವಿಧೇಯರಾಗಿ ನಡೆಯಲಿಲ್ಲ. ದೇವರ ಆಜ್ಞೆಗಳಿಗೆ ಕಿವಿಗೊಡದೇ ಅವುಗಳಂತೆ ನಡೆಯದೇ ಇದ್ದುದರಿಂದಲೇ ಹೀಗಾಯಿತು. PS