Versions
KNV ಯೆಹೂದದ ಮನೆತನದಲ್ಲಿ ಉಳಿದು ತಪ್ಪಿಸಿಕೊಂಡವರು ತಿರಿಗಿ ಕೆಳಗೆ ಬೇರೂರಿ ಮೇಲಕ್ಕೆ ಫಲ ಬಿಡುವರು.
ERVKN ತಪ್ಪಿಸಿಕೊಂಡು ಉಳಿದ ಯೆಹೂದ ಕುಲದವರು ಮತ್ತೆ ವೃದ್ಧಿಯಾಗುವರು. ಅವರು ಆಳವಾಗಿ ಬೇರೂರಿ ಫಲವನ್ನು ಫಲಿಸುವರು.
IRVKN ತಪ್ಪಿಸಿಕೊಂಡು ಉಳಿದ ಯೆಹೂದ್ಯರು
ದೇಶದಲ್ಲಿ ನೆಲೆಗೊಂಡು ಅಭಿವೃದ್ದಿಯಾಗುವರು.