Bible Versions
Bible Books

2 Kings 1:11 (ASV) American Standard Version

Versions

KNV   ತಿರುಗಿ ಅರಸನು ಇವನ ಬಳಿಗೆ ಐವತ್ತು ಮಂದಿಯ ಪ್ರಧಾನ ನನ್ನೂ ಅವನ ಐವತ್ತು ಮಂದಿಯನ್ನೂ ಕಳುಹಿಸಿದನು. ಅವನು ಬಂದು ಇವನಿಗೆ--ದೇವರ ಮನುಷ್ಯನೇ, ಬೇಗ ಇಳಿದು ಬಾ ಎಂದು ಅರಸನು ಹೇಳುತ್ತಾನೆ ಅಂದನು.
ERVKN   ಅಹಜ್ಯನು ಬೇರೊಬ್ಬ ಸೇನಾಧಿಪತಿಯನ್ನು ಮತ್ತು ಐವತ್ತು ಜನರನ್ನು ಎಲೀಯನ ಬಳಿಗೆ ಕಳುಹಿಸಿದನು. ಸೇನಾಧಿಪತಿಯು ಎಲೀಯನಿಗೆ, “ದೇವಮನುಷ್ಯನೇ, ರಾಜನು ಹೇಳುತ್ತಾನೆ, ‘ತ್ವರಿತವಾಗಿ ಕೆಳಗಿಳಿದು ಬಾ!’“ ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us