Bible Versions
Bible Books

2 Kings 22:18 (ASV) American Standard Version

Versions

KNV   ಆದರೆ ಕರ್ತನಿಂದ ವಿಚಾರಿಸಲು ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ ನೀವು ಹೇಳಬೇಕಾದದ್ದು ಇದೇ--ನೀವು ಕೇಳಿದ ಮಾತು ಗಳನ್ನು ಕುರಿತು ಇಸ್ರಾಯೇಲಿನ ದೇವರಾದ ಕರ್ತನು ಹೇಳುವದೇನಂದರೆ --
ERVKN   This verse may not be a part of this translation
IRVKN   ತಾನು ಕೇಳಿದ ವಾಕ್ಯಗಳ ವಿಷಯವಾಗಿ ಯೆಹೋವನ ಬಳಿಯಲ್ಲಿ ವಿಚಾರಿಸುವುದಕ್ಕೆ ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ ನೀವು ತಿಳಿಸಬೇಕಾದ ಇಸ್ರಾಯೇಲರ ದೇವರಾದ ಯೆಹೋವನ ಮಾತೇನೆಂದರೆ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us