Versions
KNV ನೀನು ಪ್ರಧಾನ ಯಾಜಕನಾದ ಹಿಲ್ಕೀಯನ ಬಳಿಗೆ ಹೋಗು, ಅವನು ಕರ್ತನ ಮನೆಯಲ್ಲಿ ದ್ವಾರಪಾಲಕರು ಜನರಿಂದ ತೆಗೆದುಕೊಂಡು ಕೂಡಿಸಿದ ಹಣವನ್ನು ಲೆಕ್ಕ ಮಾಡಲಿ.
ERVKN ಯೋಷೀಯನು, “ಮಹಾಯಾಜಕನಾದ ಹಿಲ್ಕೀಯನ ಬಳಿಗೆ ಹೋಗು. ದ್ವಾರಪಾಲಕರು ಜನರಿಂದ ಒಟ್ಟುಗೂಡಿಸಿರುವ ಹಣವನ್ನು ಅವನು ಲೆಕ್ಕಿಸಲಿ. ಜನರು ದೇವಾಲಯಕ್ಕೆ ತೆಗೆದುಕೊಂಡು ಬಂದು ಕೊಟ್ಟ ಹಣವೇ ಇದು.
IRVKN “ನೀನು ಮಹಾಯಾಜಕನಾದ ಹಿಲ್ಕೀಯನ ಬಳಿಗೆ ಹೋಗಿ, ಅವನಿಗೆ ದ್ವಾರಪಾಲಕರು ಯೆಹೋವನ ಆಲಯಕ್ಕೆ ಬರುವ ಜನರಿಂದ ಕೂಡಿಸಿದ ಹಣವನ್ನು ಲೆಕ್ಕಿಸಬೇಕು,