Bible Versions
Bible Books

2 Kings 23:21 (ASV) American Standard Version

Versions

KNV   ಅರಸನು ಎಲ್ಲಾ ಜನರಿಗೂ--ಈ ಒಡಂಬಡಿಕೆಯ ಪುಸ್ತಕದಲ್ಲಿ ಬರೆಯಲ್ಪಟ್ಟ ಹಾಗೆಯೇ ನಿಮ್ಮ ದೇವ ರಾದ ಕರ್ತನ ಪಸ್ಕವನ್ನು ಆಚರಿಸಿರಿ ಎಂದು ಆಜ್ಞಾಪಿ ಸಿದನು.
ERVKN   ರಾಜನಾದ ಯೋಷೀಯನು ಜನರಿಗೆಲ್ಲ, “ನಿಮ್ಮ ದೇವರಾದ ಯೆಹೋವನಿಗಾಗಿ ಪಸ್ಕಹಬ್ಬವನ್ನು ಆಚರಿಸಿರಿ. ನಿಬಂಧನ ಗ್ರಂಥದಲ್ಲಿ ಬರೆದಿರುವಂತೆಯೇ ಅದನ್ನು ಮಾಡಿ” ಎಂದು ಆಜ್ಞಾಪಿಸಿದನು.
IRVKN   {ಪಸ್ಕಹಬ್ಬದ ಆಚರಣೆ} PS ಅನಂತರ ಅರಸನು ಎಲ್ಲಾ ಜನರಿಗೆ, “ಈ ಒಡಂಬಡಿಕೆಯ ಗ್ರಂಥದಲ್ಲಿ ಬರೆದಿರುವ ಪ್ರಕಾರ ನೀವು ನಿಮ್ಮ ದೇವರಾದ ಯೆಹೋವನಿಗಾಗಿ ಪಸ್ಕಹಬ್ಬವನ್ನು ಆಚರಿಸಬೇಕು” ಎಂದು ಆಜ್ಞಾಪಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us