Bible Versions
Bible Books

2 Kings 23:33 (ASV) American Standard Version

Versions

KNV   ಆದರೆ ಅವನು ಯೆರೂಸಲೇಮಿನಲ್ಲಿ ಆಳದ ಹಾಗೆ ಫರೋಹನೆಕೋ ಎಂಬವನು ಹಮಾತ್‌ ದೇಶದ ರಿಬ್ಲಾದಲ್ಲಿ ಅವನನ್ನು ಬಂಧಿಸಿ ದೇಶದ ಮೇಲೆ ನೂರು ತಲಾಂತು ಬೆಳ್ಳಿಯನ್ನೂ ಒಂದು ತಲಾಂತು ಬಂಗಾರವನ್ನೂ ದಂಡ ತೆರಬೇಕಾ ಯಿತು.
ERVKN   ಫರೋಹ-ನೆಕೋವನು ಹಮಾತ್ ದೇಶದ ರಿಬ್ಲಾ ಎಂಬಲ್ಲಿ ಯೆಹೋವಾಹಾಜನನ್ನು ಸೆರೆಹಿಡಿದನು. ಆದ್ದರಿಂದ ಯೆಹೋವಾಹಾಜನು ಜೆರುಸಲೇಮಿನಲ್ಲಿ ಆಳಲಿಲ್ಲ. ಫರೋಹ-ನೆಕೋವನು ಮೂರುಸಾವಿರದ ನಾನೂರು ಕಿಲೋಗ್ರಾಂ ಬೆಳ್ಳಿಯನ್ನು ಮತ್ತು ಮೂವತ್ನಾಲ್ಕು ಕಿಲೋಗ್ರಾಂ ಚಿನ್ನವನ್ನು ಕೊಡುವಂತೆ ಯೆಹೂದದವರನ್ನು ಬಲವಂತಪಡಿಸಿದನು.
IRVKN   ಫರೋಹ ನೆಕೋವನು ಇವನನ್ನು ಯೆರೂಸಲೇಮಿನಲ್ಲಿ ಬಹು ದಿನಗಳವರೆಗೆ ಆಳಗೊಡಲಿಲ್ಲ. ಅವನು ಹಮಾತ ದೇಶದ ರಿಬ್ಲಾ ಎಂಬ ಊರಲ್ಲಿ ಇವನನ್ನು ಸೆರೆಯಲ್ಲಿಟ್ಟದ್ದಲ್ಲದೆ ಯೆಹೂದ್ಯರು ಅವನಿಗೆ ನೂರು ತಲಾಂತು ಬೆಳ್ಳಿಯನ್ನೂ * ನೂರು ತಲಾಂತು ಬೆಳ್ಳಿಯನ್ನೂ ಮೂರು ಸಾವಿರದ ನಾಲ್ಕು ನೂರು ಕಿಲೋಗ್ರಾಂ. , ಒಂದು ತಲಾಂತು ಬಂಗಾರವನ್ನೂ ಒಂದು ತಲಾಂತು ಬಂಗಾರವನ್ನೂ ಮೂವತ್ತನಾಲ್ಕು ಕಿಲೋಗ್ರಾಂ. ದಂಡ ತೆರಬೇಕಾಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us