Bible Versions
Bible Books

2 Kings 23:4 (ASV) American Standard Version

Versions

KNV   ಅರ ಸನು--ಬಾಳನಿಗೋಸ್ಕರವೂ ವಿಗ್ರಹದ ತೋಪುಗಳಿ ಗೋಸ್ಕರವೂ ಆಕಾಶದ ಸೈನ್ಯಕ್ಕೋಸ್ಕರವೂ ಮಾಡ ಲ್ಪಟ್ಟಿದ್ದ ಎಲ್ಲಾ ಪಾತ್ರೆಗಳನ್ನು ಕರ್ತನ ಆಲಯದಿಂದ ಹೊರಗೆ ತಕ್ಕೊಂಡು ಬರಬೇಕೆಂದು ಪ್ರಧಾನ ಯಾಜಕ ನಾದ ಹಿಲ್ಕೀಯನಿಗೂ ಎರಡನೇ ತರಗತಿಯ ಯಾಜಕ ರಿಗೂ ದ್ವಾರಪಾಲಕರಿಗೂ ಆಜ್ಞಾಪಿಸಿದನು ಮತ್ತು ಅವನು ಅವುಗಳನ್ನು ಯೆರೂಸಲೇಮಿನ ಹೊರಗೆ ಕಿದ್ರೋನ್‌ ಹೊಲಗಳಲ್ಲಿ ಸುಡಿಸಿ ಅವುಗಳ ಬೂದಿ ಯನ್ನು ಬೇತೇಲಿಗೆ ತರುವಂತೆ ಮಾಡಿದನು.
ERVKN   ನಂತರ ರಾಜನು ಪ್ರಧಾನಯಾಜಕನಾದ ಹಿಲ್ಕೀಯನಿಗೆ, ಇತರ ಯಾಜಕರಿಗೆ, ದ್ವಾರಪಾಲಕರಿಗೆ, ಬಾಳ್‌ದೇವರಿಗೂ ಅಶೇರ ದೇವತೆಗೂ ಮತ್ತು ಆಕಾಶದ ನಕ್ಷತ್ರಗಳಿಗೂ ಉಪಯೋಗಿಸುತ್ತಿದ್ದ ಎಲ್ಲಾ ಸಲಕರಣೆಗಳನ್ನು ದೇವಾಲಯದಿಂದ ಹೊರತರುವಂತೆ ಆಜ್ಞಾಪಿಸಿದನು. ಯೋಷೀಯನು ಜೆರುಸಲೇಮಿನ ಹೊರಗೆ ಕಿದ್ರೋನ್ ಹೊಲಗಳಲ್ಲಿ ಅವುಗಳನ್ನು ಸುಟ್ಟುಹಾಕಿದನು. ಅವರು ಬೂದಿಯನ್ನು ಬೇತೇಲಿಗೆ ತೆಗೆದುಕೊಂಡು ಹೋದರು.
IRVKN   ತರುವಾಯ ಅರಸನು ಮಹಾಯಾಜಕನಾದ ಹಿಲ್ಕೀಯನಿಗೆ, ಅವನ ಕೈಕೆಳಗಿರುವ ಯಾಜಕರ ಮತ್ತು ದ್ವಾರಪಾಲಕರ ಮುಖಾಂತರವಾಗಿ ಬಾಳ್, ಅಶೇರ್ ಎಂಬ ದೇವತೆಗಳಿಗಾಗಿಯೂ, ಆಕಾಶಸೈನ್ಯಗಳಿಗಾಗಿಯೂ, ಉಪಯೋಗಿಸುತ್ತಿದ್ದ ಎಲ್ಲಾ ಸಾಮಾನುಗಳನ್ನು ಯೆಹೋವನ ಆಲಯದಿಂದ ತರಿಸಿ ಯೆರೂಸಲೇಮಿನ ಹೊರಗಿರುವ ಕಿದ್ರೋನ್ ಬಯಲಿನಲ್ಲಿ ಅವುಗಳನ್ನು ಸುಟ್ಟು ಬೂದಿಯನ್ನು ಬೇತೇಲಿಗೆ ಕಳುಹಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us