Bible Versions
Bible Books

2 Kings 23:8 (ASV) American Standard Version

Versions

KNV   ಇದಲ್ಲದೆ ಅವನು ಯೆಹೂದದ ಪಟ್ಟಣಗಳಿಂದ ಯಾಜಕರೆಲ್ಲರನ್ನು ಬರ ಮಾಡಿ ಗೆಬ ಮೊದಲುಗೊಂಡು ಬೇರ್ಷೆಬದ ವರೆಗೂ ಯಾಜಕರು ಧೂಪ ಸುಡುತ್ತಿದ್ದ ಉನ್ನತ ಸ್ಥಳಗಳನ್ನು ಹೊಲೆಮಾಡಿ ಪಟ್ಟಣದ ಬಾಗಲಿನ ಎಡಪಾರ್ಶ್ವದಲ್ಲಿದ್ದ ಪಟ್ಟಣದ ಅಧಿಪತಿಯಾದ ಯೆಹೋಶುವನ ಬಾಗಲಿನ ದ್ವಾರದಲ್ಲಿದ್ದ ಬಾಗಲುಗಳ ಉನ್ನತ ಸ್ಥಳಗಳನ್ನು ಕೆಡವಿ ಹಾಕಿದನು.
ERVKN   This verse may not be a part of this translation
IRVKN   ಅನಂತರ ಗೆಬದಿಂದ ಬೇರ್ಷೆಬದವರೆಗಿರುವ ಯೆಹೂದ ಪಟ್ಟಣಗಳ ಎಲ್ಲಾ ಯಾಜಕರನ್ನು ಕರೆಯಿಸಿಕೊಂಡು ಅವರು ಧೂಪಹಾಕುತ್ತಿದ್ದ ಪೂಜಾಸ್ಥಳಗಳನ್ನು ನಾಶಮಾಡಿಸಿದನು. ಪುರಾಧಿಕಾರಿಯಾದ ಯೆಹೋಶುವನ ಬಾಗಿಲಿನ ಎಡಗಡೆಯಲ್ಲಿದ್ದ ದ್ವಾರಗಳ ದೇವತೆಯ ಪೂಜಾಸ್ಥಳಗಳನ್ನು ಕೆಡವಿ ಹಾಕಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us