Versions
KNV ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಪಟ್ಟಣಕ್ಕೆ ವಿರೋಧವಾಗಿ ಬಂದನು; ಅವನ ಸೇವಕರು ಅದನ್ನು ಮುತ್ತಿಗೆ ಹಾಕಿದರು.
ERVKN ಆಗ ಬಾಬಿಲೋನ್ ರಾಜನಾದ ನೆಬೂಕದ್ನೆಚ್ಚರನು ಆ ನಗರಕ್ಕೆ ಬಂದನು.
IRVKN ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಸೈನ್ಯದವರು ಮುತ್ತಿಗೆ ಹಾಕಿದ ಯೆರೂಸಲೇಮ್ ಪಟ್ಟಣಕ್ಕೆ ನೆಬೂಕದ್ನೆಚ್ಚರನೂ ಬಂದನು.