Bible Versions
Bible Books

2 Kings 3:17 (ASV) American Standard Version

Versions

KNV   ಕರ್ತನು ಹೀಗೆ ಹೇಳುತ್ತಾನೆ--ನೀನು ಗಾಳಿಯನ್ನೂ ಮಳೆಯನ್ನೂ ನೋಡುವದಿಲ್ಲ; ಆದರೆ ನೀವು ನಿಮ್ಮ ದನಗಳೂ ನಿಮ್ಮ ಪಶುಗಳೂ ಕುಡಿಯುವ ಹಾಗೆ ತಗ್ಗು ನೀರಿನಿಂದ ತುಂಬಲ್ಪಡುವದು.
ERVKN   ನೀವು ಗಾಳಿಯನ್ನು ನೋಡುವುದಿಲ್ಲ, ಮಳೆಯನ್ನೂ ನೋಡುವುದಿಲ್ಲ; ಆದರೆ ಕಣಿವೆಯು ನೀರಿನಿಂದ ತುಂಬಿಕೊಳ್ಳುತ್ತದೆ. ಆಗ ನಿಮಗೆ, ನಿಮ್ಮ ಹಸುಗಳಿಗೆ ಮತ್ತು ಇತರ ಪಶುಗಳಿಗೆ ಕುಡಿಯಲು ನೀರು ಸಿಗುತ್ತದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us